ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯ ಮನಂತವಾಡಿಯ ಎರಡು ಎರಡು ಪ್ರದೇಶಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಭೋಪಾಲ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ ನಲ್ಲಿ ಮಾದರಿಗಳನ್ನು ಪರೀಕ್ಷಿಸಿದ ನಂತರ ಜಿಲ್ಲೆಯ ಹಳ್ಳಿಯೊಂದರಲ್ಲಿರುವ ಎರಡು ಫಾರ್ಮ್ಗಳ ಹಂದಿಗಳಲ್ಲಿ ಈ ರೋಗ ದೃಢಪಟ್ಟಿದೆ. ಪಶು ಸಂಗೋಪನಾ ಇಲಾಖೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಮಾಹಿತಿ ನೀಡಿದ್ದು, ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ನಂತರ ಮಾದರಿಗಳನ್ನು … Continue reading BREAKING : ಕೇರಳದ ವಯನಾಡಿನಲ್ಲಿ ‘ಆಫ್ರಿಕನ್ ಹಂದಿ ಜ್ವರ’ ಪತ್ತೆ, 300ಕ್ಕೂ ಹಂದಿಗಳ ಮಾರಣಹೋಮ | African Swine Fever
Copy and paste this URL into your WordPress site to embed
Copy and paste this code into your site to embed