Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : 50 ಕ್ಕೂ ಹೆಚ್ಚು ಜನರಿಗೆ ಗಾಯ.!
INDIA

BREAKING : ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : 50 ಕ್ಕೂ ಹೆಚ್ಚು ಜನರಿಗೆ ಗಾಯ.!

By kannadanewsnow57

ಪ್ರಯಾಗ್ ರಾಜ್ : ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾ ಕುಂಭಮೇಳದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದರು, ಬೆಳವಣಿಗೆಗಳನ್ನು ಪರಿಶೀಲಿಸಿದರು ಮತ್ತು ತಕ್ಷಣದ ಬೆಂಬಲ ಕ್ರಮಗಳಿಗೆ ಕರೆ ನೀಡಿದರು.

#MahaKumbh2025 | PM Modi spoke to UP CM Yogi Adityanath about the situation at the Maha Kumbh Mela, reviewed the developments, and called for immediate support measures. pic.twitter.com/T5mQCQM7M0

— ANI (@ANI) January 29, 2025

BREAKING : ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : 50 ಕ್ಕೂ ಹೆಚ್ಚು ಜನರಿಗೆ ಗಾಯ.! BREAKING: Over 50 injured in stampede at Mahakumbh Mela
Share. Facebook Twitter LinkedIn WhatsApp Email

Related Posts

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

2 Mins Read

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

1 Min Read

PM Modi: ಬಂಗಾರ ಖರೀದಿ ಸದ್ಯಕ್ಕೆ ಬೇಡ: ಇಂಧನ ಬಿಕ್ಕಟ್ಟಿನ ನಡುವೆ ದೇಶದ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ

2 Mins Read
Recent News

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.