Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಓರ್ವ ಭಾರತೀಯ ಸಾವು, ಉದ್ವಿಗ್ನ ಪರಿಸ್ಥಿತಿ!

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

ಇದು ಹೊಸ ಸರ್ಕಾರವಲ್ಲ, ಹಳೆಯ ಭ್ರಷ್ಟ ಸರ್ಕಾರದ ಹೊಸ ಮಾರುವೇಷ: ಸಿಎಂ ಡಿಕೆಶಿ ಸಂಪುಟದ ವಿರುದ್ಧ ಆರ್.ಅಶೋಕ್ ಕಿಡಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು
KARNATAKA

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

By ಸುರೇಶ್‌

ಮಂಗಳೂರು : ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ಏನಿದು ಘಟನೆ?

2024ರಲ್ಲಿ ಮೂಡುಬಿದಿರೆ ತಾಲೂಕಿನ ಮಿಜಾರು ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಹಾಗೂ ಅವರ ಪುತ್ರಿಗೆ, ಬಸ್ ಮಾಲಕನಿಗೆ ಒತ್ತಡ ಹಾಕಿ ಸಮಿತ್ ರಾಜ್ 5 ಲಕ್ಷ ರೂ. ಪರಿಹಾರ ತೆಗೆಸಿಕೊಟ್ಟಿದ್ದ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲಕ, ಸಮಿತ್ ರಾಜ್ ವಿರುದ್ಧ ಬೆದರಿಕೆ ಮತ್ತು ಅಕ್ರಮ ಹಣ ವಸೂಲಿ ಆರೋಪಿಸಿ 2024ರಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸುವಂತೆ ಇತ್ತೀಚೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪೊಲೀಸರಿಗೆ ಸೂಚನೆ ನೀಡಿದ್ದರು. ಹೀಗಾಗಿ ಸಮಿತ್ ರಾಜ್ ನನ್ನು ಬಂಧಿಸಿದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ ಪಿ.ಜಿ. ಜೂ.26ರಂದು ಪೊಲೀಸ್ ಠಾಣೆಗೆ ಕರೆತಂದಿದ್ದರು. ಬಳಿಕ ಸಮಿತ್ ಸಮಿತ್ ರಾಜ್ ನ ಫೋನ್ ನ್ನು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸೆನ್ ಲ್ಯಾಬ್ ಗೆ ಕಳುಹಿಸಲಾಗಿತ್ತು.

ಈ ವೇಳೆ ಮೊಬೈಲ್ ನ ದತ್ತಾಂಶಗಳನ್ನು ರಿಟ್ರೈವ್ ಮಾಡಿದ ವೇಳೆ ಮಹಿಳೆಯರೊಂದಿಗಿನ ಅಶ್ಲೀಲ ವಿಡಿಯೋಗಳು ಮತ್ತು ವೆಬ್ ಸೈಟ್ ಗಳಿಂದ ಡೌನ್ ಲೋಡ್ ಮಾಡಲಾಗಿದ್ದ ಸುಮಾರು 40ರಿಂದ 50 ವಿಡಿಯೋಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.ಈ ಸಂಬಂಧ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೀಡಿರುವ ದೂರಿನಂತೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share. Facebook Twitter LinkedIn WhatsApp Email

Related Posts

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

4 Mins Read

ಇದು ಹೊಸ ಸರ್ಕಾರವಲ್ಲ, ಹಳೆಯ ಭ್ರಷ್ಟ ಸರ್ಕಾರದ ಹೊಸ ಮಾರುವೇಷ: ಸಿಎಂ ಡಿಕೆಶಿ ಸಂಪುಟದ ವಿರುದ್ಧ ಆರ್.ಅಶೋಕ್ ಕಿಡಿ

2 Mins Read

ಕೊಟ್ಟ ಅವಕಾಶ ಜನರ ಒಳಿತಿಗಾಗಿ ಮುಡಿಪು: ಸಚಿವ ಬೈರತಿ ಸುರೇಶ್

1 Min Read
Recent News

​ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಓರ್ವ ಭಾರತೀಯ ಸಾವು, ಉದ್ವಿಗ್ನ ಪರಿಸ್ಥಿತಿ!

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

ಇದು ಹೊಸ ಸರ್ಕಾರವಲ್ಲ, ಹಳೆಯ ಭ್ರಷ್ಟ ಸರ್ಕಾರದ ಹೊಸ ಮಾರುವೇಷ: ಸಿಎಂ ಡಿಕೆಶಿ ಸಂಪುಟದ ವಿರುದ್ಧ ಆರ್.ಅಶೋಕ್ ಕಿಡಿ

ಕೊಟ್ಟ ಅವಕಾಶ ಜನರ ಒಳಿತಿಗಾಗಿ ಮುಡಿಪು: ಸಚಿವ ಬೈರತಿ ಸುರೇಶ್

State News
KARNATAKA

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 4 Mins Read

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬಹುಕಾಲದಿಂದ ನಿರೀಕ್ಷಿಸಲಾಗುತ್ತಿದ್ದ ಅತ್ಯಂತ ಮಹತ್ವದ ರಾಜಕೀಯ ಪರ್ವವೊಂದು ಅಧಿಕೃತವಾಗಿ ನೆರವೇರಿದೆ. ರಾಜ್ಯದ ಆಡಳಿತ ಸೂತ್ರವನ್ನು…

ಇದು ಹೊಸ ಸರ್ಕಾರವಲ್ಲ, ಹಳೆಯ ಭ್ರಷ್ಟ ಸರ್ಕಾರದ ಹೊಸ ಮಾರುವೇಷ: ಸಿಎಂ ಡಿಕೆಶಿ ಸಂಪುಟದ ವಿರುದ್ಧ ಆರ್.ಅಶೋಕ್ ಕಿಡಿ

ಕೊಟ್ಟ ಅವಕಾಶ ಜನರ ಒಳಿತಿಗಾಗಿ ಮುಡಿಪು: ಸಚಿವ ಬೈರತಿ ಸುರೇಶ್

BIG NEWS: 7 ಕೋಟಿ ಕನ್ನಡಿಗರ ಸೇವೆ ನನ್ನ ಭಾಗ್ಯ: ಸಿಎಂ ಪ್ರಮಾಣವಚನದ ಬಳಿಕ ಡಿಕೆಶಿ ಭಾವುಕ ಪೋಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.