BREAKING : ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಬಾಗಲಕೋಟೆಯ ತುಳಸಿಗಿರಿ ಗುಡ್ಡದಲ್ಲಿ ಈ ಒಂದು ಹಲ್ಲೆ ನಡೆದಿದೆ. ಗೂಡ್ಸ್ ವಾಹನದ ಚಾಲಕ ಪ್ರಕಾಶ್ ಮೇಲೆ ಮಾಲೀಕ ಯಂಕಪ್ಪ ಮನಬಂದಂತೆ ಥಳಿಸಿದ್ದಾನೆ. ಯಂಕಪ್ಪ ಪತ್ನಿ ಜೊತೆಗೆ … Continue reading BREAKING : ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ!