BREAKING : `ಮುಡಾ ಕೇಸ್’ ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ `ಪಿ.ಎನ್. ದೇಸಾಯಿ’ ಆಯೋಗ.!

ಬೆಂಗಳೂರು : ಮುಡಾ ಹಗರಣದ ಬಗ್ಗೆ ಪಿ.ಎನ್. ದೇಸಾಯಿ ವಿಚಾರಣಾ ಆಯೋಗ ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ, ಕುಟುಂಬದ ವಿರುದ್ಧದ ಆರೋಪದಲ್ಲಿ ಸತ್ಯ ಇಲ್ಲವೆಂದು ಉಲ್ಲೇಖಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಮುಡಾ ಹಗರಣದ ಬಗ್ಗೆ ಪಿ.ಎನ್. ದೇಸಾಯಿ ವಿಚಾರಣಾ ಆಯೋಗ ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ, ಕುಟುಂಬದ ವಿರುದ್ಧದ ಆರೋಪದಲ್ಲಿ ಸತ್ಯ ಇಲ್ಲವೆಂದು ಉಲ್ಲೇಖಿಸಲಾಗಿದೆ. ಈ ಮೂಲಕ ದೇಸಾಯಿ ವಿಚಾರಣಾ ಆಯೋಗ ಸಿಎಂ ಸಿದ್ದರಾಮಯ್ಯ … Continue reading BREAKING : `ಮುಡಾ ಕೇಸ್’ ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ `ಪಿ.ಎನ್. ದೇಸಾಯಿ’ ಆಯೋಗ.!