Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಲ್ಲಿ ಅಕ್ರಮವಾಗಿ ಸಂಗ್ರಹಿಸಿದ 1256 ಯೂರಿಯಾ ಚೀಲಗಳು ಜಪ್ತಿ : ಪ್ರಕರಣ ದಾಖಲು

17/02/2026 5:07 PM

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೂಕ್ತ ಚಿಕಿತ್ಸೆ ಕೊಡಿಸಿ: ಪಾಕಿಸ್ತಾನ ಸರ್ಕಾರಕ್ಕೆ ಕ್ರಿಕೆಟಿಗರು ಪತ್ರ

17/02/2026 4:44 PM

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಹಲ್ಗಾಮ್ ಉಗ್ರರ ದಾಳಿ : ಶಿವಮೊಗ್ಗದ ನಿವಾಸಕ್ಕೆ ಆಗಮಿಸಿದ ಮಂಜುನಾಥ್ ಪಾರ್ಥಿವ ಶರೀರ.!
KARNATAKA

BREAKING : ಪಹಲ್ಗಾಮ್ ಉಗ್ರರ ದಾಳಿ : ಶಿವಮೊಗ್ಗದ ನಿವಾಸಕ್ಕೆ ಆಗಮಿಸಿದ ಮಂಜುನಾಥ್ ಪಾರ್ಥಿವ ಶರೀರ.!

By kannadanewsnow5724/04/2025 10:40 AM

ಶಿವಮೊಗ್ಗ : ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಶಿವಮೊಗ್ಗಕ್ಕೆ ತರಲಾಗಿದ್ದು, ಸಾವಿರಾರು ಜನರು ಅಂತಿಮ ದರ್ಶನ ಪಡೆದಿದ್ದಾರೆ.

ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಹಳೇ ಬಸ್ ಸ್ಟ್ಯಾಂಡ್, ಗೋಪಿ ಸರ್ಕಲ್ ಮೂಲಕ ಶಿವಮೊಗ್ಗಕ್ಕೆ ತೆಗೆದುಕೊಂಡು ಬರಲಾಗಿದೆ. ಶಿವಮೊಗ್ಗದ ವಿಜಯನಗರ ಬಡಾವಣೆಯಲ್ಲಿರುವ ಮಂಜುನಾಥ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಜುನಾಥ್ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹಗಳನ್ನ ತಂದು ಅಲ್ಲಿಂದ ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.

BREAKING: Pahalgam terrorist attack: Manjunath's body arrives at his residence in Shimoga!
Share. Facebook Twitter LinkedIn WhatsApp Email

Related Posts

ಮೈಸೂರಲ್ಲಿ ಅಕ್ರಮವಾಗಿ ಸಂಗ್ರಹಿಸಿದ 1256 ಯೂರಿಯಾ ಚೀಲಗಳು ಜಪ್ತಿ : ಪ್ರಕರಣ ದಾಖಲು

17/02/2026 5:07 PM1 Min Read

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM2 Mins Read

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM1 Min Read
Recent News

ಮೈಸೂರಲ್ಲಿ ಅಕ್ರಮವಾಗಿ ಸಂಗ್ರಹಿಸಿದ 1256 ಯೂರಿಯಾ ಚೀಲಗಳು ಜಪ್ತಿ : ಪ್ರಕರಣ ದಾಖಲು

17/02/2026 5:07 PM

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೂಕ್ತ ಚಿಕಿತ್ಸೆ ಕೊಡಿಸಿ: ಪಾಕಿಸ್ತಾನ ಸರ್ಕಾರಕ್ಕೆ ಕ್ರಿಕೆಟಿಗರು ಪತ್ರ

17/02/2026 4:44 PM

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM
State News
KARNATAKA

ಮೈಸೂರಲ್ಲಿ ಅಕ್ರಮವಾಗಿ ಸಂಗ್ರಹಿಸಿದ 1256 ಯೂರಿಯಾ ಚೀಲಗಳು ಜಪ್ತಿ : ಪ್ರಕರಣ ದಾಖಲು

By kannadanewsnow0517/02/2026 5:07 PM KARNATAKA 1 Min Read

ಮೈಸೂರು : ಅಕ್ರಮವಾಗಿ ಸಂಗ್ರಹಿಸಿದ 1256 ಚೀಲಗಳನ್ನ ಯೂರಿಯಾ ಜಪ್ತಿ ಮಾಡಲಾಗಿದೆ ಕಳ್ಬೆಟ್ಟ ಸಮೀಪದ ಖಾಸಗಿ ಗೋದಾಮಿಯಲ್ಲಿ ಈ ಒಂದು…

AI ಆಧಾರಿತ ನೀರು ನಿರ್ವಹಣೆಯಲ್ಲಿ BWSSB ಜಾಗತಿಕವಾಗಿ ಮಾದರಿ: ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

17/02/2026 4:39 PM

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಮಾದಕ ಪದಾರ್ಥ ವಶಕ್ಕೆ!

17/02/2026 4:36 PM

ಶಿಕ್ಷಕರನ್ನು ನೇಮಕ ಮಾಡದೇ ಹೇಗೆ ‘SSLC ಪರೀಕ್ಷೆ’ಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡ್ತೀರಿ: ಸಭಾಪತಿ ಹೊರಟ್ಟಿ ಪ್ರಶ್ನೆ

17/02/2026 4:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.