ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಭಾರತವು ಮತ್ತೊಂದು ಕ್ರಮ ಕೈಗೊಂಡಿದ್ದು, ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ ಅವರ ‘X’ ಖಾತೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು” ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ಭಾರತದಲ್ಲಿ ನಿಷೇಧಿಸಿದ ಬೆನ್ನಲ್ಲೇ ಇದೀಗ ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ ಅವರ ‘X’ ಖಾತೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.
Pakistan Defence Minister's 'X' account withheld in India
Read @ANI Story | https://t.co/ECMEfoQcib#Pakistan #KhawajaAsif #India #PahalgamAttacks pic.twitter.com/97GgqTo1lH
— ANI Digital (@ani_digital) April 29, 2025
ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಗೃಹ ಸಚಿವಾಲಯದ ಶಿಫಾರಸುಗಳನ್ನು ಅನುಸರಿಸಿ ಯೂಟ್ಯೂಬ್ ಚಾನೆಲ್ಗಳನ್ನು ನಿಷೇಧಿದೆ.