BREAKING : ಪಾಕಿಸ್ತಾನಕ್ಕೆ ತಿರುಗುಬಾಣವಾದ ಯುದ್ಧಾಭ್ಯಾಸ : ಲ್ಯಾಂಡ್ ಆಗುತ್ತಿದ್ದಂತೆ ಹೊತ್ತಿ ಉರಿದ ವಿಮಾನ | WATCH VIDEO

ಲಾಹೋರ್: ಪಾಕಿಸ್ತಾನದ ಸೇನೆ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳನ್ನು ರದ್ದುಪಡಿಸಲಾಗಿದೆ. Fire breaks out at Allama Iqbal International Airport. It is also known as Lahore International Airport, Pakistan.#Terrorism #Fire #PehalgamTerroristAttack pic.twitter.com/oFeZCp7MNQ — Kapadia CP (@Ckant72) April 26, 2025 ಹೌದು, ಪಾಕಿಸ್ತಾನದಕ್ಕೆ ಯುದ್ಧಾಭ್ಯಾಸವು ತಿರುಗುಬಾಣವಾಗಿದ್ದು, ಯುದ್ಧ ವಿಮಾಣ ಲ್ಯಾಂಡ್ ಅಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.