BREAKING : ಹಿಂಸಾತ್ಮಕ ಸ್ವರೂಪ ತಾಳಿದ ಪಂಚಮಸಾಲಿ ಮೀಸಲಾತಿ ಹೋರಾಟ : ಶಾಸಕ ಯತ್ನಾಳ್ ಪೊಲೀಸ್ ವಶಕ್ಕೆ

ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಂಬಂಧ ಬೆಳಗಾವಿಯ ಸುವರ್ಣಸೌಧದ ಎದುರುಗಡೆ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಈ ಒಂದು ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ತಾಳಿದ್ದು ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೌದು ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು … Continue reading BREAKING : ಹಿಂಸಾತ್ಮಕ ಸ್ವರೂಪ ತಾಳಿದ ಪಂಚಮಸಾಲಿ ಮೀಸಲಾತಿ ಹೋರಾಟ : ಶಾಸಕ ಯತ್ನಾಳ್ ಪೊಲೀಸ್ ವಶಕ್ಕೆ