BREAKING : ನಾಳೆಯಿಂದ ರಾಜ್ಯಾದ್ಯಂತ ರಸ್ತೆ ತಡೆದು ಹೋರಾಟ : ಪಂಚಮಸಾಲಿ ಶ್ರೀ ಕರೆ.!

ಬೆಳಗಾವಿ : ಬೆಳಗಾವಿಯ ವಿಕಾಸ ಸೌಧದಲ್ಲಿ ಒಂದೆಡೆ ಅಧಿವೇಶನ ನಡೆಯುತ್ತಿದ್ದರೆ, ಇನ್ನೊಂದು ಕಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ನಾಳೆ ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಇನ್ನು ಮುಂದೆ ಚೆನ್ನಮ್ಮನಂತೆ ಕ್ರಾಂತಿಯ ಹೋರಾಟ ನಡೆಸುತ್ತೇವೆ. ನಿಮ್ಮ ನಿಮ್ಮ ಊರುಗಳಲ್ಲಿ ರಸ್ತೆ ತಡೆದು ಹೋರಾಟ ನಡೆಸಿ, ಇದುವರೆಗೂ ಲಿಂಗಾಯಿತ … Continue reading BREAKING : ನಾಳೆಯಿಂದ ರಾಜ್ಯಾದ್ಯಂತ ರಸ್ತೆ ತಡೆದು ಹೋರಾಟ : ಪಂಚಮಸಾಲಿ ಶ್ರೀ ಕರೆ.!