BREAKING : ಪರೀಕ್ಷೆಯ ಭೀತಿ, ಉಡುಪಿಯಲ್ಲಿ ಕಟ್ಟಡದಿಂದ ಜಿಗಿದು ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು : ಪರೀಕ್ಷೆಯ ಭೀತಿಯಿಂದ ವಿದ್ಯಾರ್ಥಿ ಒಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಣಿಪಾಲ ಮಾಹೆ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸತ್ಯಂ ಸುಮನ್ (19) ಎನ್ನುವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ವಿದ್ಯಾರ್ಥಿಗಳು ಗಾಬರಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೇರಿಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಟಿಟಿ ವಾಹನ ನಡುವೆ ಅಪಘಾತ ಬೆಂಗಳೂರು … Continue reading BREAKING : ಪರೀಕ್ಷೆಯ ಭೀತಿ, ಉಡುಪಿಯಲ್ಲಿ ಕಟ್ಟಡದಿಂದ ಜಿಗಿದು ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed