ಪ್ಯಾರಿಸ್ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನ ಪುರುಷರ ಡಿಸ್ಕಸ್ ಥ್ರೋ ಎಫ್-56 ಸ್ಪರ್ಧೆಯಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಯೋಗೇಶ್ 42.22 ಮೀಟರ್ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಫ್ರೆಂಚ್ ರಾಜಧಾನಿಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಫೈನಲ್ನಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಕಥುನಿಯಾ 42.22 ಮೀಟರ್ ದೂರವನ್ನ ಎಸೆದು ತಮ್ಮ ಋತುವಿನ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದರು.
ಬ್ರೆಜಿಲ್ನ ಬಾಟಿಸ್ಟಾ ಡಾಸ್ ಸ್ಯಾಂಟೋಸ್ ಕ್ಲಾಡಿನಿ (46.86 ಮೀಟರ್) ಚಿನ್ನದ ಪದಕ ಗೆದ್ದರೆ, ಗ್ರೀಸ್ನ ಕಾನ್ಸ್ಟಾಂಟಿನೋಸ್ ಟ್ಜೌನಿಸ್ (41.32 ಮೀಟರ್) ಕಂಚಿನ ಪದಕ ಗೆದ್ದರು.
KPSC ಕೆಎಎಸ್ ಮರು ಪರೀಕ್ಷೆ; ಉದ್ಯೋಗಾಕಾಂಕ್ಷಿಗಳು, ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯ: ಆರ್ ಅಶೋಕ್
ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ಸೆ.6ಕ್ಕೆ ಮೊದಲ ಹಂತದ ಕಾಮಗಾರಿಗಳ ಲೋಕಾರ್ಪಣೆ: ಡಿಕೆಶಿ
ಏನಿದು ‘ಚುಂಬನ ಕಾಯಿಲೆ’.? ಹೇಗೆ ಹರಡುತ್ತೆ.? ಲಕ್ಷಣಗಳೇನು.? ಚಿಕಿತ್ಸೆ ಹೇಗೆ.? ಇಲ್ಲಿದೆ ಮಾಹಿತಿ.!