BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಭಾರತಕ್ಕೆ 8ನೇ ಪದಕ ; ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ ಗೆದ್ದ ‘ಯೋಗೇಶ್’ |Paris Paralympics 2024

ಪ್ಯಾರಿಸ್ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನ ಪುರುಷರ ಡಿಸ್ಕಸ್ ಥ್ರೋ ಎಫ್-56 ಸ್ಪರ್ಧೆಯಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಯೋಗೇಶ್ 42.22 ಮೀಟರ್ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಫ್ರೆಂಚ್ ರಾಜಧಾನಿಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಫೈನಲ್ನಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಕಥುನಿಯಾ 42.22 ಮೀಟರ್ ದೂರವನ್ನ ಎಸೆದು ತಮ್ಮ ಋತುವಿನ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದರು. ಬ್ರೆಜಿಲ್ನ ಬಾಟಿಸ್ಟಾ ಡಾಸ್ ಸ್ಯಾಂಟೋಸ್ ಕ್ಲಾಡಿನಿ (46.86 … Continue reading BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಭಾರತಕ್ಕೆ 8ನೇ ಪದಕ ; ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ ಗೆದ್ದ ‘ಯೋಗೇಶ್’ |Paris Paralympics 2024