ನವದೆಹಲಿ : ಜುಲೈ 21 ರಿಂದ ಆಗಸ್ಟ್ 21 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಗಸ್ಟ್ 13 ಮತ್ತು 14 ರಂದು ಯಾವುದೇ ಅಧಿವೇಶನ ಇರುವುದಿಲ್ಲ ಎಂದು ಅವರು ಹೇಳಿದರು.
The Hon’ble President of India has approved the proposal of the Government to convene the Monsoon Session of Parliament from 21st July to 21st August, 2025. In view of the Independence Day celebrations, there will be no sittings on the 13th and 14th of August. pic.twitter.com/ReWs8T7Czk
— Kiren Rijiju (@KirenRijiju) July 2, 2025
BREAKING: ಜುಲೈ.4ರಂದು CUET UG 2025 ಫಲಿತಾಂಶ ಪ್ರಕಟ: NTA ಮಾಹಿತಿ | CUET UG 2025 Result
“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು