Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು 7 ಜನ ಸಾವು ಕೇಸ್ : ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌?!

30/04/2026 1:13 PM

ನಾಳೆ ಶಿಕ್ಷಕರ ಸಂಘದ ಚುನಾವಣೆ: ಸಾಗರದಲ್ಲಿ ‘ಸ್ವಾಭಿಮಾನಿ ತಂಡ’ದಿಂದ ಭರ್ಜರಿ ಪ್ರಚಾರ, ಮತ ನೀಡಲು ಮನವಿ

30/04/2026 1:04 PM

ತಾಯಿಯ ಜೊತೆಗಿರುವ ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚ ತಂದೆಯದ್ದೇ ಹೊಣೆ : ಹೈಕೋರ್ಟ್ ಮಹತ್ವದ ತೀರ್ಪು

30/04/2026 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ಚಿತ್ರದುರ್ಗ ಬಸ್ ದುರಂತದಲ್ಲಿ ಪ್ರಯಾಣಿಕರು ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO
KARNATAKA

BIG UPDATE : ಚಿತ್ರದುರ್ಗ ಬಸ್ ದುರಂತದಲ್ಲಿ ಪ್ರಯಾಣಿಕರು ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

By kannadanewsnow5725/12/2025 8:15 AM

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಘಡ ಸಂಭವಿಸಿದ ಸ್ಥಳಕ್ಕೆ ಆ್ಯಂಬುಲೆನ್ಸ್ ತಲುಪುವುದಕ್ಕೂ ಕಷ್ಟವಾಗಿದೆ. ಸುಮಾರು ನಾಲ್ಕು ಕಿಲೋ ಮೀಟರ್ ನಷ್ಟು ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸುತ್ತಿವೆ.

ಇನ್ನು ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.

ವೇಗವಾಗಿ ಬರುತ್ತಿದ್ದ ಬಸ್ ಬೃಹತ್ ಕಂಟೈನರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಗೆ ಬೆಂಕಿ ಹತ್ತಿಕೊಂಡಿದೆ. ಒಂದಷ್ಟು ಪ್ರಯಾಣಿಕರು ಬಸ್ನಿಂದ ಇಳಿದರೂ ಕೂಡಾ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.

VIDEO | Chitradurga, Karnataka: Over 10 people are feared dead in a lorry-bus collision on National Highway 48 near Gorlathu village in Hiriyur taluk.

The bus, travelling from Bengaluru to Shivamogga, caught fire following the crash. Nine passengers reportedly escaped unhurt,… pic.twitter.com/dj75qIiIws

— Press Trust of India (@PTI_News) December 25, 2025

VIDEO | Chitradurga, Karnataka: Aftermath of the fatal lorry–bus collision on National Highway 48 near Gorlathu village in Hiriyur taluk, which claimed over 10 lives.

Authorities and emergency teams are carrying out recovery operations as the charred bus is being cleared from… pic.twitter.com/ZMZHkYRxbh

— Press Trust of India (@PTI_News) December 25, 2025

BREAKING: Passengers burnt alive in bus accident in Chitradurga: Horrific video goes viral | WATCH VIDEO
Share. Facebook Twitter LinkedIn WhatsApp Email

Related Posts

BREAKING : ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು 7 ಜನ ಸಾವು ಕೇಸ್ : ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌?!

30/04/2026 1:13 PM1 Min Read

ನಾಳೆ ಶಿಕ್ಷಕರ ಸಂಘದ ಚುನಾವಣೆ: ಸಾಗರದಲ್ಲಿ ‘ಸ್ವಾಭಿಮಾನಿ ತಂಡ’ದಿಂದ ಭರ್ಜರಿ ಪ್ರಚಾರ, ಮತ ನೀಡಲು ಮನವಿ

30/04/2026 1:04 PM1 Min Read

ತಾಯಿಯ ಜೊತೆಗಿರುವ ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚ ತಂದೆಯದ್ದೇ ಹೊಣೆ : ಹೈಕೋರ್ಟ್ ಮಹತ್ವದ ತೀರ್ಪು

30/04/2026 1:00 PM1 Min Read
Recent News

BREAKING : ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು 7 ಜನ ಸಾವು ಕೇಸ್ : ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌?!

30/04/2026 1:13 PM

ನಾಳೆ ಶಿಕ್ಷಕರ ಸಂಘದ ಚುನಾವಣೆ: ಸಾಗರದಲ್ಲಿ ‘ಸ್ವಾಭಿಮಾನಿ ತಂಡ’ದಿಂದ ಭರ್ಜರಿ ಪ್ರಚಾರ, ಮತ ನೀಡಲು ಮನವಿ

30/04/2026 1:04 PM

ತಾಯಿಯ ಜೊತೆಗಿರುವ ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚ ತಂದೆಯದ್ದೇ ಹೊಣೆ : ಹೈಕೋರ್ಟ್ ಮಹತ್ವದ ತೀರ್ಪು

30/04/2026 1:00 PM
reduce-refrigerator-electricity-bill-kannada-tips

ನಿಮ್ಮ ಮನೆಯಲ್ಲಿರುವ ಫ್ರಿಡ್ಜ್‌ ನಲ್ಲಿ ಈ ಬಟನ್ ಒತ್ತಿ : ಅರ್ಧದಷ್ಟು ಕಡಿಮೆ ಬರಲಿದೆ ಕರೆಂಟ್ ಬಿಲ್.!

30/04/2026 12:43 PM
State News
KARNATAKA

BREAKING : ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು 7 ಜನ ಸಾವು ಕೇಸ್ : ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌?!

By kannadanewsnow0530/04/2026 1:13 PM KARNATAKA 1 Min Read

ಬೆಂಗಳೂರು : ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತದ ಭೀಕರ ದುರಂತವನ್ನು ಲೋಕಾಯುಕ್ತ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.…

ನಾಳೆ ಶಿಕ್ಷಕರ ಸಂಘದ ಚುನಾವಣೆ: ಸಾಗರದಲ್ಲಿ ‘ಸ್ವಾಭಿಮಾನಿ ತಂಡ’ದಿಂದ ಭರ್ಜರಿ ಪ್ರಚಾರ, ಮತ ನೀಡಲು ಮನವಿ

30/04/2026 1:04 PM

ತಾಯಿಯ ಜೊತೆಗಿರುವ ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚ ತಂದೆಯದ್ದೇ ಹೊಣೆ : ಹೈಕೋರ್ಟ್ ಮಹತ್ವದ ತೀರ್ಪು

30/04/2026 1:00 PM
reduce-refrigerator-electricity-bill-kannada-tips

ನಿಮ್ಮ ಮನೆಯಲ್ಲಿರುವ ಫ್ರಿಡ್ಜ್‌ ನಲ್ಲಿ ಈ ಬಟನ್ ಒತ್ತಿ : ಅರ್ಧದಷ್ಟು ಕಡಿಮೆ ಬರಲಿದೆ ಕರೆಂಟ್ ಬಿಲ್.!

30/04/2026 12:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.