ನವದೆಹಲಿ : 2018 ರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪಾದ್ರಿ ಬಜಿಂದರ್ ಸಿಂಗ್ ಅವರನ್ನು ಮೊಹಾಲಿ ನ್ಯಾಯಾಲಯ ತಪ್ಪಿತಸ್ಥ ಎಂದು ಘೋಷಿಸಿದೆ. ಏಪ್ರಿಲ್ 1 ರಂದು ಶಿಕ್ಷೆಯ ಪ್ರಮಾಣ ಘೋಷಣೆ ಮಾಡಲಿದೆ.
Mohali court pronounces Pastor Bajinder Singh guilty in a 2018 sexual harassment case. Pronouncement of sentence on punishment on 1st April.
— ANI (@ANI) March 28, 2025