Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

21/02/2026 5:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪವಿತ್ರ ದರ್ಶನ್‌ ಗೌಡ ಜೈಲುಪಾಲು…! ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ
KARNATAKA

BREAKING: ಪವಿತ್ರ ದರ್ಶನ್‌ ಗೌಡ ಜೈಲುಪಾಲು…! ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ

By kannadanewsnow0720/06/2024 4:10 PM

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರ ದರ್ಶನ್‌ ಗೌಡ ಅವರು ಜೈಲು ಪಾಲಾಗಿದ್ದರೆ. ಪೋಲಿಸ್‌ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿಕೊಲೆ ಪ್ರಕರಣದ ಆರೋಪಿ  ನಟ ದರ್ಶನ್‌ ಮತ್ತು ಆತನ ಸಹಚರರನ್ನು ಇಂದು ಮಧ್ಯಾಹ್ನ 3:50 ಗಂಟೆ ಸುಮಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ ನ್ಯಾಯಾಧೀಶರು ಆರು ಜನ ಹೊರತು ಪಡಿಸಿ ಉಳಿದ ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ. 

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು (Renukaswamy Case) ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್‌ ಸೇರಿ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೆರಳಿದ್ದ ದರ್ಶನ್ ಅಂಡ್ ಗ್ಯಾಂಗ್ ಹಲ್ಲೆ ಮಾಡಿ ಹತ್ಯೆ ಮಾಡಿರುವ ಆರೋಪವಿದ್ದು ಅವರನ್ನು ಕಳೆದ ಜೂನ್ 11ರಂದು ಅರೆಸ್ಟ್ ಮಾಡಲಾಗಿತ್ತು.

A 1 ಪವಿತ್ರಗೌಡ,  A 3 ಪವನ್‌, A 4 ರಾಘವೇಂದ್ರ,  A 5  ನಂದೀಶ, A 6 ಜಗದೀಶ್‌, A 7 ಅನುಕುಮಾರ್‌ A 8 ರವಿ ಶಂಕರ್‌  ಇವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

BREAKING: Pavithra Darshan Gowda jailed Court orders judicial custody BREAKING: ಪವಿತ್ರ ದರ್ಶನ್‌ ಗೌಡ ಜೈಲುಪಾಲು...! ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM2 Mins Read

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM3 Mins Read

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read
Recent News

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

21/02/2026 5:41 AM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM
State News
KARNATAKA

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

By kannadanewsnow0921/02/2026 5:46 AM KARNATAKA 2 Mins Read

ಬಳ್ಳಾರಿ : ಬೇಸಿಗೆ ಆರಂಭವಾಗಲಿದ್ದು, ಬಿಸಲಿನ ತಾಪಮಾನದ ಅಲೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆ ಇರುವುದರಿಂದ ಆರೋಗ್ಯದ…

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.