BREAKING: ಪವಿತ್ರ ದರ್ಶನ್ ಗೌಡ ಜೈಲುಪಾಲು…! ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರ ದರ್ಶನ್ ಗೌಡ ಅವರು ಜೈಲು ಪಾಲಾಗಿದ್ದರೆ. ಪೋಲಿಸ್ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಇಂದು ಮಧ್ಯಾಹ್ನ 3:50 ಗಂಟೆ ಸುಮಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ ನ್ಯಾಯಾಧೀಶರು ಆರು ಜನ ಹೊರತು ಪಡಿಸಿ ಉಳಿದ ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು (Renukaswamy Case) ಮತ್ತೆ … Continue reading BREAKING: ಪವಿತ್ರ ದರ್ಶನ್ ಗೌಡ ಜೈಲುಪಾಲು…! ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed