ಬೆಂಗಳೂರು: ಕೊಲೆ ಆರೋಪದಲ್ಲಿ ಸದ್ಯ ಪೋಲಿಸರ ವಶದಲ್ಲಿರುವ ಪವಿತ್ರಗೌಡ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಸದ್ಯ ಆಕೆಯನ್ನು ಪೊಲೀಸರು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದಾರೆ. 

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಪೊಲೀಸರು ದಾಖಲಿಸಿದ್ದಾರೆ.

Share.
Exit mobile version