BREAKING : ಬೆಂಗಳೂರಲ್ಲಿ 20 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘PDO’ ಅಧಿಕಾರಿ!

ಬೆಂಗಳೂರು : ನಿವೇಶನವನ್ನು ತಮ್ಮ ಪತ್ನಿಯ ಹೆಸರಿಗೆ ಮಾಡಿಸಲು ವ್ಯಕ್ತಿಯೊಬ್ಬರ ಬಳಿ ಪಿಡಿಒ ಅಧಿಕಾರಿ ಒಬ್ಬರು 20,000ಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ವೇಳೆ ಲಂಚ ಪಡೆಯುವ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಳಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಟಿ ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರಿ ಶೋಭಾ ರಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ ಎಂದು ತಿಳಿದು ಬಂದಿದೆ.ನೆಲಮಂಗಲ ತಾಲೂಕಿನ ತೊರೆಕೆಂಪೋಹಳ್ಳಿ ಗ್ರಾಮದ ರಮೇಶ್ … Continue reading BREAKING : ಬೆಂಗಳೂರಲ್ಲಿ 20 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘PDO’ ಅಧಿಕಾರಿ!