ನವದೆಹಲಿ : ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೆಮಾ ಖಂಡು ಸತತ ಮೂರನೇ ಬಾರಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಬುಧವಾರ ನಡೆದ ಸಭೆಯಲ್ಲಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಬುಧವಾರ ಇಟಾನಗರಕ್ಕೆ ಆಗಮಿಸಿದರು. ಖಂಡು 2016 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು.
ಇಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೆಮಾ ಖಂಡು ಸತತ ಮೂರನೇ ಬಾರಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ರೆ, ಉಪಮುಖ್ಯಮಂತ್ರಿಯಾಗಿ ಚೌನ ಮೇಯ್ನ್ʼ ಪ್ರಮಾಣವಚನ ಸ್ವೀಕಾರಿಸಿದ್ದಾರೆ.
#WATCH | Pema Khandu takes oath as the Chief Minister of Arunachal Pradesh. pic.twitter.com/413tSLcgrY
— ANI (@ANI) June 13, 2024