Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಯ ಗಮನಕ್ಕೆ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 5:05 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

11/03/2026 5:00 AM

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

11/03/2026 4:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಡ್ಯದಲ್ಲಿ ಮೀತಿ ಮೀರಿದ ಚಿರತೆ ಕಾಟಕ್ಕೆ ಬೆಚ್ಚಿ ಬಿದ್ದ ಜನತೆ : ಮೊನ್ನೆ ಕುರಿ, ನೆನ್ನೆ ಹಸು ಬಲಿ.!
KARNATAKA

BREAKING : ಮಂಡ್ಯದಲ್ಲಿ ಮೀತಿ ಮೀರಿದ ಚಿರತೆ ಕಾಟಕ್ಕೆ ಬೆಚ್ಚಿ ಬಿದ್ದ ಜನತೆ : ಮೊನ್ನೆ ಕುರಿ, ನೆನ್ನೆ ಹಸು ಬಲಿ.!

By kannadanewsnow5719/12/2024 11:49 AM

ಮಂಡ್ಯ : ತೋಟದ ಮನೆಯಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಜರುಗಿದೆ.

ಮದ್ದೂರು ತಾಲೂಕಿನ ಕದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮದ ವೆಂಕಟೇಶ್ ಎಂಬುವವರ ಹಸು ಎನ್ನಲಾಗಿದೆ. ವೆಂಕಟೇಶ್ ಎಂಬುವರು ವಡ್ಡರದೊಡ್ಡಿಯಲ್ಲಿ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯದ ಜೊತೆಗೆ ಹಸು, ಕುರಿ ಹಾಗೂ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ. ಬುಧವಾರ ಸಂಜೆ ಹಸು, ಕುರಿ ಹಾಗೂ ಕೋಳಿಗಳನ್ನು ತೋಟದ ಮನೆಯಲ್ಲಿ ಬಿಟ್ಟು ಬಂದಿದ್ದಾರೆ‌. ಆದರೆ, ತಡರಾತ್ರಿ ಚಿರತೆಯೊಂದು ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ.

ಈ ಬಗ್ಗೆ ರೈತ ವೆಂಕಟೇಶ್ ಮಾತನಾಡಿ, ಮೊನ್ನೆಯಷ್ಟೇ 20 ಸಾವಿರ ರೂಪಾಯಿ ಮೌಲ್ಯದ ಕುರಿಯನ್ನು ಚಿರತೆ ಕೊಂದು ಹಾಕಿದೆ. ಅದಾದ ಮಾರನೇ ದಿನವೇ 30 ಸಾವಿರ ರೂಪಾಯಿ ಮೌಲ್ಯದ ಹಸುವನ್ನು ಕೊಂದಿದೆ. ಇವುಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದೆ. ಅಲ್ಲದೇ, ವಡ್ಡರದೊಡ್ಡಿ, ಮಾರದೇವನಹಳ್ಳಿ, ಹೊಸಹಳ್ಳಿ ದೊಡ್ಡಿ ಹಾಗೂ ಕೋಲೂರು ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನೂ ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಚಿರತೆಗಳ ಸೆರೆಗೆ ಮುಂದಾಗಬೇಕು. ಹಾಗೂ ಅರಣ್ಯಾಧಿಕಾರಿಗಳು ನಷ್ಟವನ್ನು ಭರಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ವರದಿ : ಗಿರೀಶ್ ರಾಜ್ ಮಂಡ್ಯ

BREAKING : ಮಂಡ್ಯದಲ್ಲಿ ಮೀತಿ ಮೀರಿದ ಚಿರತೆ ಕಾಟಕ್ಕೆ ಬೆಚ್ಚಿ ಬಿದ್ದ ಜನತೆ : ಮೊನ್ನೆ ಕುರಿ BREAKING: People in Mandya are shocked by the leopard menace that has crossed the limits: sheep killed yesterday cow yesterday! ನೆನ್ನೆ ಹಸು ಬಲಿ.!
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 5:05 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

11/03/2026 5:00 AM1 Min Read

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

11/03/2026 4:58 AM2 Mins Read
Recent News

ರಾಜ್ಯದ ಜನತೆಯ ಗಮನಕ್ಕೆ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 5:05 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

11/03/2026 5:00 AM

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

11/03/2026 4:58 AM

ಕರ್ನಾಟಕದ ಗ್ರಾಮಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ಈ ಮಾಹಿತಿ ಒದಗಿಸುವುದು ಕಡ್ಡಾಯ !

11/03/2026 4:55 AM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5711/03/2026 5:05 AM KARNATAKA 2 Mins Read

ಬೆಂಗಳೂರು: ಕುಟುಂಬದ ಆಸ್ತಿ ಹಂಚಿಕೆ, ಪಿಂಚಣಿ ಸೌಲಭ್ಯ ಅಥವಾ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಸಾಬೀತುಪಡಿಸಲು ‘ವಂಶವೃಕ್ಷ’ ಅಥವಾ ‘ವಂಶಾವಳಿ ಪ್ರಮಾಣಪತ್ರ’…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

11/03/2026 5:00 AM

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

11/03/2026 4:58 AM

ಕರ್ನಾಟಕದ ಗ್ರಾಮಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ಈ ಮಾಹಿತಿ ಒದಗಿಸುವುದು ಕಡ್ಡಾಯ !

11/03/2026 4:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.