Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮತ ಎಣಿಕೆಗೂ ಮುನ್ನ ದೀದಿ ಅಲರ್ಟ್: ಭವಾನಿಪುರದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ಜೊತೆ ಮಮತಾ ಬ್ಯಾನರ್ಜಿ ತುರ್ತು ಸಭೆ!

03/05/2026 7:15 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

ಚೆನ್ನೈ ವಿಮಾನ ನಿಲ್ದಾಣದಲ್ಲಿ ಆತಂಕ; ಟ್ಯಾಕ್ಸಿವೇನಲ್ಲಿ ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆದು ಜಿಗಿದ ಪ್ರಯಾಣಿಕ!

03/05/2026 7:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾನವೀಯತೆ ಮರೆತ ಜನ : ಬೆಂಗಳೂರಲ್ಲಿ ನಾಯಿಯ ಮೇಲೆ ಕಾರು ಹತ್ತಿಸಿ ಕೊಂದ ಪಾಪಿ : ಚಾಲಕ ಅರೆಸ್ಟ್
KARNATAKA

BREAKING : ಮಾನವೀಯತೆ ಮರೆತ ಜನ : ಬೆಂಗಳೂರಲ್ಲಿ ನಾಯಿಯ ಮೇಲೆ ಕಾರು ಹತ್ತಿಸಿ ಕೊಂದ ಪಾಪಿ : ಚಾಲಕ ಅರೆಸ್ಟ್

By kannadanewsnow0510/01/2025 6:24 AM

ಬೆಂಗಳೂರು : ಇತ್ತೀಚಿಗೆ ಜನರು ಮಾನವೀಯತೆ ಅನ್ನುವುದನ್ನೇ ಮರೆತಿದ್ದಾರೆ. ಮನುಷ್ಯ-ಮನುಷ್ಯ ನಡುವೆ ಮಾನವೀಯತೆ ಇಲ್ಲ, ಇನ್ನು ಮನುಷ್ಯ ಪ್ರಾಣಿಗಳ ನಡುವೆ ಎಲ್ಲಿ ಮಾನವೀಯತೆ ಬರುತ್ತದೆ? ಇದೀಗ ಬೆಂಗಳೂರಿನಲ್ಲಿ ರಸ್ತೆಯ ಮೇಲೆ ತನ್ನ ಪಾಡಿಗೆ ತಾನು ಹಾಯಾಗಿ ಮಲಗಿದ್ದ ನಾಯಿಯ ಮೇಲೆ ಕೀಚಕನೊಬ್ಬ ಕಾರುಹರಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಪೊಲೀಸರು ಚಾಲಕರನ್ನು ಅರೆಸ್ಟ್ ಮಾಡಿದ್ದಾರೆ.

ಹೌದು ಜೆ.ಪಿ.ನಗರ 8ನೇ ಹಂತದ ರಘವನಪಾಳ್ಯ ನಿವಾಸಿ ಮಂಜುನಾಥ(35) ಬಂಧಿತ ಕಾರು ಚಾಲಕ. ಡಿ.31ರಂದು ಸಂಜೆ ಸುಮಾರು 4.30ಕ್ಕೆ ರಘವನಪಾಳ್ಯದ ಶೇಖರ್ ಲೇಔಟ್ 1ನೇ ಮುಖ್ಯ ರಸ್ತೆಯ 1ನೇ ಅಡ್ಡರಸ್ತೆಯಲ್ಲಿ ಸುಮಾರು 4 ತಿಂಗಳ ಬೀದಿ ನಾಯಿ ಮಲಗಿತ್ತು. ಈ ವೇಳೆ ಆರೋಪಿ ಮಂಜು ನಾಥ ತನ್ನ KA02 MS 2781 ನೋಂದಣಿ ಸಂಖ್ಯೆಯ ಕೆಂಪು ಬಣ್ಣದ ಮಹೀಂದ್ರ ಫಾರ್ ಕಾರನ್ನು ನಾಯಿ ಮೇಲೆ ಹತ್ತಿಸಿಕೊಂಡು ತೆರಳಿದ್ದ. ದೇಹದ ಮೇಲೆ ಕಾರಿನ ಚಕ್ರ ಉರುಳಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆ ಬೀದಿ ನಾಯಿ ನರಳಾಡಿ ರಸ್ತೆಯಲ್ಲೇ ಪ್ರಾಣ ಬಿಟ್ಟಿತ್ತು.

ನಾಯಿಯ ಮೇಲೆ ಕಾರು ಹತ್ತಿಸಿಕೊಂಡು ಹೋಗುವ ದೃಶ್ಯಾವಳಿ ಘಟನಾ ಸ್ಥಳದ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ಗಮನಿಸಿದ್ದ ಕಲಾಸಿಪಾಳ್ಯ ನಿವಾಸಿ ಅನಿರುದ್ಧ ಎಂಬುವವರು ಘಟನೆ ಕುರಿತು ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ತಲಘಟ್ಟಪುರ ಠಾಣೆ ಪೊಲೀಸರು ತನಿಖೆ ನಡೆಸಿ, ವೈರಲ್ ವಿಡಿಯೋ ಸುಳಿವು ಆಧರಿಸಿ ಕಾರನ್ನು ಪತ್ತೆ ಮಾಡಿ ಚಾಲಕ ಮಂಜುನಾಥನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM2 Mins Read

ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

03/05/2026 7:01 PM2 Mins Read
Recent News

ಮತ ಎಣಿಕೆಗೂ ಮುನ್ನ ದೀದಿ ಅಲರ್ಟ್: ಭವಾನಿಪುರದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ಜೊತೆ ಮಮತಾ ಬ್ಯಾನರ್ಜಿ ತುರ್ತು ಸಭೆ!

03/05/2026 7:15 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

ಚೆನ್ನೈ ವಿಮಾನ ನಿಲ್ದಾಣದಲ್ಲಿ ಆತಂಕ; ಟ್ಯಾಕ್ಸಿವೇನಲ್ಲಿ ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆದು ಜಿಗಿದ ಪ್ರಯಾಣಿಕ!

03/05/2026 7:11 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM
State News
KARNATAKA

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

By kannadanewsnow0903/05/2026 7:15 PM KARNATAKA 1 Min Read

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ದಶಕಗಳಿಂದ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೇಮಕಾತಿ ವಿಳಂಬದಂತಹ ಅಕ್ರಮಗಳಿಗೆ…

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

03/05/2026 7:01 PM

BREAKING: ರಾಜ್ಯದ 7 ಖಾಸಗಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ದೂರು

03/05/2026 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.