BREAKING : ಬೆಂಗಳೂರು ‘ಕಂಬಳಕ್ಕೆ’ ಅನುಮತಿ ನೀಡದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ‘ಪೆಟಾ’
ಬೆಂಗಳೂರು : ಇದೇ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಕಂಬಳಕ್ಕೆ ಅನುಮತಿ ನೀಡಬಾರದು ಎಂದು ಹೈಕೋರ್ಟಿಗೆ ಪೆಟಾ (People for the Ethical Treatment of Animals) ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಇಂದು ಪೆಟಾ ಪರವಾಗಿ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ … Continue reading BREAKING : ಬೆಂಗಳೂರು ‘ಕಂಬಳಕ್ಕೆ’ ಅನುಮತಿ ನೀಡದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ‘ಪೆಟಾ’
Copy and paste this URL into your WordPress site to embed
Copy and paste this code into your site to embed