BREAKING : ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಧಾರವಾಡ : ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಕಡ್ಡಾಯಕ್ಕೆ ಇತ್ತೀಚೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್ ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ತೆರವುಗೊಳಿಸುವಂತೆ ರಾಜ್ಯ ಸರ್ಕಾರವು ದ್ವಿದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಮತ್ತು ಗೀತಾ ಕೆ.ಬಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಈ ಕುರಿತು ಇಂದು ವಿಚಾರಣೆ ನಡೆಯಿತು. … Continue reading BREAKING : ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್