Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಷೇರುದಾರರಿಗೆ ಬಿಗ್ ಶಾಕ್ ; ಸೆನ್ಸೆಕ್ಸ್ 2,400 ಅಂಕ ಕುಸಿತ, ಹೂಡಿಕೆದಾರರಿಗೆ 12 ಲಕ್ಷ ಕೋಟಿ ರೂ. ನಷ್ಟ!

19/03/2026 4:01 PM

ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಬದಲಾದರೂ ಆಶ್ಚರ್ಯವಿಲ್ಲ: ಯತ್ನಾಳ್ ಹೊಸ ಬಾಂಬ್!

19/03/2026 3:58 PM

ಇಂಧನ ಭದ್ರತೆಗೆ ಕೇಂದ್ರದ ಮಹತ್ವದ ಕ್ರಮ: ತೈಲ ಮತ್ತು ಅನಿಲ ಕಂಪನಿಗಳಿಗೆ ಮಾಹಿತಿ ಹಂಚಿಕೆ ಕಡ್ಡಾಯ

19/03/2026 3:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.!
KARNATAKA

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.!

By kannadanewsnow5718/09/2025 1:45 PM

ಬೆಂಗಳೂರು : ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ ಎಂದು ಅರೋಪಿಸಿ ರಾಜ್ಯ ಸರ್ಕಾರದ ಜಾತಿಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ.

ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ, ಜಾತಿ ಉಪಜಾತಿಗಳ ನಡುವೆ ಸರ್ಕಾರ ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್ ಪಿಐಎಲ್ ಸಲ್ಲಿಕೆಯಾಗಿದೆ.

15 ದಿನಗಳಲ್ಲಿ ರಾಜ್ಯ ಸರ್ಕಾರವು ತರಾತುರಿಯಲ್ಲಿ ಜಾತಿಗಣತಿ ನಡೆಸುತ್ತಿದೆ. ಅದರಲ್ಲೂ ದಸರಾ ರಜೆ ದಿನಗಳಲ್ಲಿ ಜಾತಿಗಣತಿ ನಡೆಸುತ್ತಿದೆ. ಜನರು ಹಬ್ಬ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವಾಗ ಜಾತಿಗಣತಿ ನಡೆಸುವುದು ಸರಿಯಲ್ಲ. ಸರ್ಕಾರ 1500 ಉಪಜಾತಿಗೂ ಪ್ರತ್ಯೇಕ ಅಸ್ತಿತ್ವ ನೀಡುತ್ತಿದೆ. ಜಾತಿಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಧಾರ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

BREAKING: Petition filed in High Court seeking cancellation of state government's 'caste census'!
Share. Facebook Twitter LinkedIn WhatsApp Email

Related Posts

ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಬದಲಾದರೂ ಆಶ್ಚರ್ಯವಿಲ್ಲ: ಯತ್ನಾಳ್ ಹೊಸ ಬಾಂಬ್!

19/03/2026 3:58 PM1 Min Read

ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಶೈಲಜಾ, ಜಯಮ್ಮಗೆ ದ್ವಿತೀಯ ಸ್ಥಾನ: ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ ಅಭಿನಂದನೆ

19/03/2026 3:51 PM1 Min Read

ಅಪ್ತಾಪ್ತ ಬಾಲಕನನ್ನು ಅಪಹರಿಸಿ ಹಲ್ಲೆ: ಭಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

19/03/2026 3:40 PM1 Min Read
Recent News

BREAKING : ಷೇರುದಾರರಿಗೆ ಬಿಗ್ ಶಾಕ್ ; ಸೆನ್ಸೆಕ್ಸ್ 2,400 ಅಂಕ ಕುಸಿತ, ಹೂಡಿಕೆದಾರರಿಗೆ 12 ಲಕ್ಷ ಕೋಟಿ ರೂ. ನಷ್ಟ!

19/03/2026 4:01 PM

ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಬದಲಾದರೂ ಆಶ್ಚರ್ಯವಿಲ್ಲ: ಯತ್ನಾಳ್ ಹೊಸ ಬಾಂಬ್!

19/03/2026 3:58 PM

ಇಂಧನ ಭದ್ರತೆಗೆ ಕೇಂದ್ರದ ಮಹತ್ವದ ಕ್ರಮ: ತೈಲ ಮತ್ತು ಅನಿಲ ಕಂಪನಿಗಳಿಗೆ ಮಾಹಿತಿ ಹಂಚಿಕೆ ಕಡ್ಡಾಯ

19/03/2026 3:54 PM

BREAKING : ಬ್ಯಾಂಕಿಂಗ್ ದೈತ್ಯ ‘HSBC’ ನೌಕರರಿಗೆ ಬಿಗ್ ಶಾಕ್ ; ವಿಶ್ವಾದ್ಯಂತ ಸುಮಾರು 20,000 ಉದ್ಯೋಗಿಗಳು ವಜಾ

19/03/2026 3:53 PM
State News
KARNATAKA

ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಬದಲಾದರೂ ಆಶ್ಚರ್ಯವಿಲ್ಲ: ಯತ್ನಾಳ್ ಹೊಸ ಬಾಂಬ್!

By kannadanewsnow0919/03/2026 3:58 PM KARNATAKA 1 Min Read

ವಿಜಯಪುರ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಬೆನ್ನಲ್ಲೇ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ…

ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಶೈಲಜಾ, ಜಯಮ್ಮಗೆ ದ್ವಿತೀಯ ಸ್ಥಾನ: ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ ಅಭಿನಂದನೆ

19/03/2026 3:51 PM

ಅಪ್ತಾಪ್ತ ಬಾಲಕನನ್ನು ಅಪಹರಿಸಿ ಹಲ್ಲೆ: ಭಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

19/03/2026 3:40 PM

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ, ಕಲ್ಲು ತೂರಿದ ಯುವಕ ಅರೆಸ್ಟ್!

19/03/2026 3:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.