BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.!

ಬೆಂಗಳೂರು : ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ ಎಂದು ಅರೋಪಿಸಿ ರಾಜ್ಯ ಸರ್ಕಾರದ ಜಾತಿಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ, ಜಾತಿ ಉಪಜಾತಿಗಳ ನಡುವೆ ಸರ್ಕಾರ ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್ ಪಿಐಎಲ್ ಸಲ್ಲಿಕೆಯಾಗಿದೆ. 15 ದಿನಗಳಲ್ಲಿ ರಾಜ್ಯ ಸರ್ಕಾರವು ತರಾತುರಿಯಲ್ಲಿ ಜಾತಿಗಣತಿ ನಡೆಸುತ್ತಿದೆ. ಅದರಲ್ಲೂ ದಸರಾ ರಜೆ ದಿನಗಳಲ್ಲಿ ಜಾತಿಗಣತಿ ನಡೆಸುತ್ತಿದೆ. ಜನರು … Continue reading BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.!