ನವದೆಹಲಿ : ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅಥವಾ ಅಜ್ಮೀರ್ ಶರೀಫ್ ದರ್ಗಾ ಶಿವ ದೇವಾಲಯ ಎಂದು ಪ್ರತಿಪಾದಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಕೆಳ ನ್ಯಾಯಾಲಯ ಬುಧವಾರ ಸ್ವೀಕರಿಸಿದೆ. ಹಿಂದೂ ಸೇನಾ ಸಲ್ಲಿಸಿದ್ದ ಅರ್ಜಿಯನ್ನ ನ್ಯಾಯಾಲಯ ಸ್ವೀಕರಿಸಿದ್ದು, ಮುಂದಿನ ವಿಚಾರಣೆಯ ದಿನಾಂಕವನ್ನ ಡಿಸೆಂಬರ್ 20ಕ್ಕೆ ಮುಂದೂಡಿದೆ. ವಿಷ್ಣು ಗುಪ್ತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಅಜ್ಮೀರ್ ಪಶ್ಚಿಮ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಮನಮೋಹನ್ ಚಂದೇಲ್ ಅವರು ಅದನ್ನು ವಿಚಾರಣೆಗೆ ಸ್ವೀಕರಿಸಿದ್ದಾರೆ. ಈ ವಿಷಯದಲ್ಲಿ ದರ್ಗಾ ಸಮಿತಿ, … Continue reading BREAKING : ಅಜ್ಮೀರ್ ದರ್ಗಾ ‘ಶಿವ ದೇವಾಲಯ’ ಎಂದು ಘೋಷಿಸಿ ಕೋರಿ ಸಲ್ಲಿಸಿದ್ದ ಅರ್ಜಿ ಸ್ವೀಕಾರ ; ‘ದರ್ಗಾ ಸಮಿತಿ, ASI’ಗೆ ಸಮನ್ಸ್
Copy and paste this URL into your WordPress site to embed
Copy and paste this code into your site to embed