BREAKING : ರಾಜ್ಯದಲ್ಲಿ ಶೀಘ್ರವೆ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗ ಅವರನ್ನು ವರ್ಗಾವಣೆ ಮಾಡಿ ಕಳುಹಿಸದೆ, ಶೈಕ್ಷಣಿಕ ವರ್ಷ ಮುಗಿದ ನಂತರವೇ ವರ್ಗಾಯಿಸಲು ಸೂಚಿಸಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಇಂದು ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲು ಆಗುವುದಿಲ್ಲ. ಒಟ್ಟಾರೆ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಈ ಹಿಂದೆ ನಾನೇ … Continue reading BREAKING : ರಾಜ್ಯದಲ್ಲಿ ಶೀಘ್ರವೆ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ