BREAKING : ಸಾರಿಗೆ ನೌಕರರ `ಮುಷ್ಕರ’ ಪ್ರಶ್ನಿಸಿ ಹೈಕೋರ್ಟ್ ಗೆ ‘PIL’ ಸಲ್ಲಿಕೆ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ.!

ಬೆಂಗಳೂರು : ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಮುಷ್ಕರ ನಡೆಸುವುದರಿಂದ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳಲಿದೆ. ಇದರಿಂದ ನಾಗರಿಕರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತದೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಇಂದು ಮಧ್ಯಾಹ್ನ 2:30 ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಬೆಂಗಳೂರು: ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ … Continue reading BREAKING : ಸಾರಿಗೆ ನೌಕರರ `ಮುಷ್ಕರ’ ಪ್ರಶ್ನಿಸಿ ಹೈಕೋರ್ಟ್ ಗೆ ‘PIL’ ಸಲ್ಲಿಕೆ : ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ.!