ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಸೌರ್ಯ ಏರ್ಲೈನ್ಸ್ ವಿಮಾನ ಟೇಕ್ ಆಫ್ ಆಗುವ ವೇಳೆ ಅಪಘಾತಕ್ಕೀಡಾಗಿದೆ. ಪೋಖಾರಾಗೆ ತೆರಳುತ್ತಿದ್ದ ವಿಮಾನವು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದಾಗ ಏರ್ಕ್ರೂ ಸೇರಿದಂತೆ ಹತ್ತೊಂಬತ್ತು ಜನರನ್ನು ಹೊತ್ತೊಯ್ಯುತ್ತಿತ್ತು ಎಂದು ಟಿಐಎ ವಕ್ತಾರ ಪ್ರೇಮನಾಥ್ ಠಾಕೂರ್ ತಿಳಿಸಿದ್ದಾರೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದ ನೇತೃತ್ವದಲ್ಲಿ ಪ್ರಸ್ತುತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Saurya Air plane crash pic.twitter.com/BIt6DEmepT
— keshab Prasad Poudel (@keshabpoudel2) July 24, 2024
दु:खद् खबर । एयरपोर्ट पछाडी सिनामंगलमा विमान दुर्घटना ।
video : Samip Shrestha pic.twitter.com/9Cx6NBEb0j— Bijay Timalsina (@bjtimalsina) July 24, 2024