ಅಹಮದಾಬಾದ್ : ಗುಜರಾತ್’ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಕನಿಷ್ಠ 200 ಪ್ರಯಾಣಿಕರಿದ್ದ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಿಂದ ಬಂದ ದೃಶ್ಯಗಳು ಬಂದಿದ್ದು, ಬೂದು ಬಣ್ಣದ ದಟ್ಟ ಹೊಗೆಯ ಮೇಲೇರುತ್ತಿರುವುದನ್ನು ತೋರಿಸುತ್ತವೆ.
ವಿಮಾನದ ಪ್ರಕಾರದ ಕುರಿತು ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ.