BREAKING : ಗುಜರಾತ್ ನ ಅಹಮದಾಬಾದ್ ನಲ್ಲಿ 135 ಪ್ರಯಾಣಿಕರಿದ್ದ ವಿಮಾನ ಪತನ | Plane crash in Ahmedabad
ಗುಜರಾತ್ : ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ ಪತನವಾಗಿದೆ ಎಂದು ತಿಳಿದುಬಂದಿದೆ. ಹೌದು ಅಹಮದಾಬಾದ್ ನಿಂದ ಏರ್ ಇಂಡಿಯಾ ವಿಮಾನ ಲಂಡನ್ ಗೆ ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಗಾಯಾಳುಗಳನ್ನು ಅಹ್ಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ಪೋರ್ಟ್ ಬಳಿ ವಿಮಾನ ಹೊತ್ತಿ ಉರಿಯುತ್ತಿದೆ. ವಿಮಾನದಲ್ಲಿ 135 ಪ್ರಯಾಣಿಕರು ಇರುವ ಮಾಹಿತಿ … Continue reading BREAKING : ಗುಜರಾತ್ ನ ಅಹಮದಾಬಾದ್ ನಲ್ಲಿ 135 ಪ್ರಯಾಣಿಕರಿದ್ದ ವಿಮಾನ ಪತನ | Plane crash in Ahmedabad
Copy and paste this URL into your WordPress site to embed
Copy and paste this code into your site to embed