BREAKING : ವಿಶೇಷ ವಿಮಾನದ ಮೂಲಕ ಬೆಂಗಳೂರಿನ `HAL’ ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು : ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ.!

ಬೆಂಗಳೂರು : ಐಪಿಎಲ್ 18 ನೇ ಆವೃತ್ತಿಯ ಫೈನಲ್ ನಲ್ಲಿ ಪಂಜಾಬ್ ಮಣಿಸಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಹಮದಾಬಾದ್ ನಿಂದ ವಿಶೇಷ ವಿಮಾನದ ಮೂಲಕ ಆರ್ ಸಿಬಿ ಆಟಗಾರರು ಆಗಮಿಸಿದ್ದು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಸ್ಟಾರ್ ಏರ್ ನ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ … Continue reading BREAKING : ವಿಶೇಷ ವಿಮಾನದ ಮೂಲಕ ಬೆಂಗಳೂರಿನ `HAL’ ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು : ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ.!