ನವದೆಹಲಿ : ಪ್ರಧಾನಿ ಮೋದಿಯವರನ್ನು NSA ಅಜಿತ್ ದೋವಲ್ ಭೇಟಿ ಮಾಡಿದ್ದಾರೆ.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಸ್ಥಳಗಳ ಮೇಲೆ ಬುಧವಾರ ದಾಳಿ ನಡೆಸುವ ಮೂಲಕ ಭಾರತವು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಸಿದೆ.