BREAKING : ರಷ್ಯಾಕ್ಕೆ ಆಗಮಿಸಿದ ‘ಪ್ರಧಾನಿ ಮೋದಿ’, ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಿಂದ ಎರಡು ದಿನಗಳ ರಷ್ಯಾ ಪ್ರವಾಸದಲ್ಲಿದ್ದಾರೆ. 22 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನ ನಡೆಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಅವರು ಮಾಸ್ಕೋಗೆ ಆಗಮಿಸಿದರು. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಮೋದಿ ಅವರ ಮೊದಲ ರಷ್ಯಾ ಭೇಟಿ ಇದಾಗಿದೆ. Prime Minister Narendra Modi arrives in Moscow, Russia. The First Deputy Prime Minister … Continue reading BREAKING : ರಷ್ಯಾಕ್ಕೆ ಆಗಮಿಸಿದ ‘ಪ್ರಧಾನಿ ಮೋದಿ’, ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ