Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಎಲ್ಲಾ ವರ್ಗದ ಮೆಚ್ಚಿನ ನಾಯಕ : `SM ಕೃಷ್ಣ’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | PM Modi
KARNATAKA

BREAKING : ಎಲ್ಲಾ ವರ್ಗದ ಮೆಚ್ಚಿನ ನಾಯಕ : `SM ಕೃಷ್ಣ’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | PM Modi

By kannadanewsnow57

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಎಸ್.ಎಂ.ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಎಲ್ಲಾ ವರ್ಗದ ಜನರು ಮೆಚ್ಚಿಕೊಂಡಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಕೆಲಸ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಅವರು ನೀಡಿದ ಗಮನಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳಲಾಗುತ್ತದೆ. ಶ್ರೀ ಎಸ್.ಎಂ.ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರಾಗಿದ್ದರು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Shri SM Krishna Ji was a remarkable leader, admired by people from all walks of life. He always worked tirelessly to improve the lives of others. He is fondly remembered for his tenure as Karnataka’s Chief Minister, particularly for his focus on infrastructural development. Shri… pic.twitter.com/Wkw25mReeO

— Narendra Modi (@narendramodi) December 10, 2024

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

BREAKING : ಎಲ್ಲಾ ವರ್ಗದ ಮೆಚ್ಚಿನ ನಾಯಕ : `SM ಕೃಷ್ಣ' ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | PM Modi BREAKING: PM MODI CONDOLES THE DEATH OF 'SM Krishna' favourite leader of all sections | PM Modi
Share. Facebook Twitter LinkedIn WhatsApp Email

Related Posts

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

2 Mins Read

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

2 Mins Read

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

2 Mins Read
Recent News

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

​ಕದನ ವಿರಾಮದ ಮಾತುಕತೆ ಬೆನ್ನಲ್ಲೇ ರಷ್ಯಾ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ! ಗಡಿ ದಾಟಿ ಬಂದ ನೂರಾರು ಸ್ಫೋಟಕ ಡ್ರೋನ್‌ಗಳು!

State News
KARNATAKA

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

By kannadanewsnow09 KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಮಾಲ್ವೆಯಲ್ಲಿ ಹೈಬ್ರಿಡ್ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಿಸಿದಂತ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು.…

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

ಮದ್ದೂರಿನ ಶ್ರೀ ಉಗ್ರ ನರಸಿಂಹ ಸ್ವಾಮಿ ರಥೋತ್ಸವ: ಗೋವಿಂದನ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತ ಸಾಗರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.