Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi
KARNATAKA

BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi

By kannadanewsnow57

ನವದೆಹಲಿ : ವಯೋಸಹಜ ಕಾಯಿಲೆಗಳಿಂದ ನಿನ್ನೆ ನಿಧನರಾಗಿರುವ ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಪ್ರಧಾನಿ ಮೋದಿ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ‘’ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

 

ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ.… pic.twitter.com/b5cECGYw4f

— Narendra Modi (@narendramodi) December 17, 2024

BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi BREAKING: PM MODI CONDOLES THE DEATH OF TREE MOTHER 'Tulsi Gowda' in Kannada | PM Modi
Share. Facebook Twitter LinkedIn WhatsApp Email

Related Posts

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

2 Mins Read

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read
Recent News

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.