BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi

ನವದೆಹಲಿ : ವಯೋಸಹಜ ಕಾಯಿಲೆಗಳಿಂದ ನಿನ್ನೆ ನಿಧನರಾಗಿರುವ ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಪ್ರಧಾನಿ ಮೋದಿ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ‘’ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು … Continue reading BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi