ನವದೆಹಲಿ: ಇಂದು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ವಿತರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಏಪ್ರಿಲ್ 26 ರಂದು ಸುಮಾರು 51,000 ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11:00 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೇಮಕಾತಿ ಪತ್ರವನ್ನು ವಿತರಿಸಿದರು.
#WATCH | Delhi: Prime Minister Narendra Modi distributes more than 51,000 appointment letters to newly appointed youth in various Government departments and organisations
(Source: DD) pic.twitter.com/ymXhH4MZz8
— ANI (@ANI) April 26, 2025