BREAKING : ಅಮೆರಿಕದ ಸುಂಕ ವಿವಾದದ ನಡುವೆ ಪ್ರಧಾನಿ ಮೋದಿ ಮಹತ್ವದ ಸಭೆ ; 7 ಕೇಂದ್ರ ಸಚಿವರು ಭಾಗಿ

ನವದೆಹಲಿ : ಅಮೆರಿಕವು ದೇಶದ ಮೇಲೆ ಶೇ.25ರಷ್ಟು ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ, ಆರ್ಥಿಕತೆಯ ಪ್ರಸ್ತುತ ಸ್ಥಿತಿಯನ್ನ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆರ್ಥಿಕ ಸಲಹಾ ಮಂಡಳಿ (EAC) ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಏಳು ಕೇಂದ್ರ ಸಚಿವರು ಸಂಜೆ 6.30 ಕ್ಕೆ ಪ್ರಧಾನಿ ಮೋದಿ ಅವರ 7, ಲೋಕ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರ ಎರಡು … Continue reading BREAKING : ಅಮೆರಿಕದ ಸುಂಕ ವಿವಾದದ ನಡುವೆ ಪ್ರಧಾನಿ ಮೋದಿ ಮಹತ್ವದ ಸಭೆ ; 7 ಕೇಂದ್ರ ಸಚಿವರು ಭಾಗಿ