ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಪರೀಕ್ಷೆ ಭಯ ಹೋಗಲಾಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಸಂವಾದ ನಡೆಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಸುಂದರ್ ನರ್ಸರಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಮಹತ್ವದ ಸಂವಾದ ನಡೆಸಿದ್ದಾರೆ.
#WATCH | 'Pariksha Pe Charcha' | PM Narendra Modi interacts with students at Sunder Nursery in Delhi regarding the importance of millet and vegetables. pic.twitter.com/n4nBMQlD4M
— ANI (@ANI) February 10, 2025
ಹೊಸ ವರ್ಷದಿಂದ ದೇಶದಲ್ಲಿ ಬೋರ್ಡ್ ಪರೀಕ್ಷೆಗಳ ಕಾಲ ಆರಂಭವಾಗಿದೆ. ಬೋರ್ಡ್ ಎಕ್ಸಾಮ್ ಸೀಸನ್ ಎಂದರೆ ಒತ್ತಡದ ಸೀಸನ್. ಈ ಒತ್ತಡವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಪ್ರತಿ ವರ್ಷ ಪರೀಕ್ಷೆಯ ಕುರಿತು ಚರ್ಚಾ ಕಾರ್ಯಕ್ರಮವನ್ನು ಆಯೋಜಿಸುತ್ತದೆ.