ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಎರಡು ಉತ್ತರ ಭಾರತ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಅವರು ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮಕ್ಕಳೊಂದಿಗೆ ಸಂವಾದ ನಡೆಸಿದರು ಬೆಂಗಳೂರಿನಿಂದ ಬೆಳಗಾವಿಗೆ, ಅಮೃತಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾಗೆ ಮತ್ತು ನಾಗ್ಪುರ (ಅಜ್ನಿ)ದಿಂದ ಪುಣೆಗೆ ರೈಲುಗಳು ಇದರಲ್ಲಿ ಸೇರಿವೆ.
#WATCH | Karnataka: Prime Minister Narendra Modi interacts with children after flagging off 3 Vande Bharat Express trains at KSR Railway Station in Bengaluru
It includes trains from Bengaluru to Belagavi, Amritsar to Sri Mata Vaishno Devi Katra and Nagpur (Ajni) to Pune.… pic.twitter.com/o8mDPBoguw
— ANI (@ANI) August 10, 2025
LIVE: PM Modi flags off 3 Vande Bharat trains from Bengaluru’s KSR station
WATCH: https://t.co/dSat3fxC9g
Subscribe to PTI's YouTube channel for in-depth reports, exclusive interviews, and special visual stories that take you beyond the headlines. #PTIVideos
— Press Trust of India (@PTI_News) August 10, 2025