BREAKING : ಭಾರತದ ಮೊದಲ ‘ವಂದೇ ಭಾರತ್ ಸ್ಲೀಪರ್ ರೈಲಿಗೆ’ ಪ್ರಧಾನಿ ಮೋದಿ ಚಾಲನೆ
ಹೌರಾ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಾಲ್ಡಾ ಟೌನ್ ರೈಲ್ವೆ ನಿಲ್ದಾಣದಿಂದ ಹೌರಾ-ಗುವಾಹಟಿ (ಕಾಮಾಖ್ಯ) ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಈ ಮೂಲಕ ಚುನಾವಣೆಗೆ ಸಜ್ಜಾಗಿರುವ ಪಶ್ಚಿಮ ಬಂಗಾಳದಲ್ಲಿ ರೈಲು ಸಂಪರ್ಕವನ್ನು ಹೆಚ್ಚಿಸಿದರು. ಈ ರೈಲು ಹೌರಾ-ಗುವಾಹಟಿ ಮಾರ್ಗದಲ್ಲಿ ಪ್ರಯಾಣದ ಸಮಯವನ್ನು ಸುಮಾರು 2.5 ಗಂಟೆಗಳಷ್ಟು ಕಡಿಮೆ ಮಾಡುತ್ತದೆ. ಆಧುನಿಕ ಭಾರತದ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನ ಪೂರೈಸಲು ವಂದೇ ಭಾರತ್ ಸ್ಲೀಪರ್ ರೈಲನ್ನ ಅಭಿವೃದ್ಧಿಪಡಿಸಲಾಗಿದೆ. “ಸಂಪೂರ್ಣ … Continue reading BREAKING : ಭಾರತದ ಮೊದಲ ‘ವಂದೇ ಭಾರತ್ ಸ್ಲೀಪರ್ ರೈಲಿಗೆ’ ಪ್ರಧಾನಿ ಮೋದಿ ಚಾಲನೆ
Copy and paste this URL into your WordPress site to embed
Copy and paste this code into your site to embed