BREAKING ; ಮುಂಬೈನಲ್ಲಿ 29,000 ಕೋಟಿ ಮೌಲ್ಯದ ಯೋಜನೆಗಳಿಗೆ ‘ಪ್ರಧಾನಿ ಮೋದಿ’ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಜುಲೈ 13) ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೋರೆಗಾಂವ್’ನ ನೆಸ್ಕೊ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 29,400 ಕೋಟಿ ರೂ.ಗೂ ಹೆಚ್ಚು ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮುಂಬೈ ಮೆಟ್ರೋಪಾಲಿಟನ್ ರೀಜನ್ ಡೆವಲಪ್ಮೆಂಟ್ ಅಥಾರಿಟಿ (MMRDA) ಥಾಣೆ-ಬೋರಿವಾಲಿ ಮತ್ತು ಬಿಎಂಸಿಯ ಗೋರೆಗಾಂವ್ ಮುಲುಂಡ್ ಲಿಂಕ್ ರಸ್ತೆ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. “ಅವರು ಕೇಂದ್ರ ರೈಲ್ವೆಯ ಕಲ್ಯಾಣ್ ಯಾರ್ಡ್ ಮರುನಿರ್ಮಾಣ ಮತ್ತು ನವೀ ಮುಂಬೈನ ತುರ್ಭೆಯಲ್ಲಿ ಗತಿ ಶಕ್ತಿ … Continue reading BREAKING ; ಮುಂಬೈನಲ್ಲಿ 29,000 ಕೋಟಿ ಮೌಲ್ಯದ ಯೋಜನೆಗಳಿಗೆ ‘ಪ್ರಧಾನಿ ಮೋದಿ’ ಶಂಕುಸ್ಥಾಪನೆ