BREAKING: ದೇಶವನ್ನು ಉದ್ದೇಶಿಸಿ ಇಂದು ಸಂಜೆ 5:30ಕ್ಕೆ ಪ್ರಧಾನಿ ಮೋದಿ ಭಾಷಣ!CAA ಘೋಷಣೆ ಸಾಧ್ಯತೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಕೇಂದ್ರವು ಇಂದು ಅಧಿಸೂಚನೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಲಾಗುತ್ತಿದೆ. ಇಂದು ನಡುವೆ ಇಂದು ಸಂಜೆ 5:30 ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ. ಕಳೆದ ತಿಂಗಳು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2019 ರಲ್ಲಿ ಜಾರಿಗೆ ಬಂದ ಸಿಎಎಯನ್ನು ಈ ವರ್ಷ ಲೋಕಸಭಾ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು ಎಂದು ಹೇಳಿದ್ದರು.ಡಿಸೆಂಬರ್ 11, 2019 ರಂದು ಸಂಸತ್ತು ಜಾರಿಗೆ … Continue reading BREAKING: ದೇಶವನ್ನು ಉದ್ದೇಶಿಸಿ ಇಂದು ಸಂಜೆ 5:30ಕ್ಕೆ ಪ್ರಧಾನಿ ಮೋದಿ ಭಾಷಣ!CAA ಘೋಷಣೆ ಸಾಧ್ಯತೆ