BREAKING : ಆಗಸ್ಟ್ 10ರಂದು ಭೂಕುಸಿತ ಪೀಡಿತ ‘ವಯನಾಡ್’ಗೆ ‘ಪ್ರಧಾನಿ ಮೋದಿ’ ಭೇಟಿ

ನವದೆಹಲಿ : ಕಳೆದ ತಿಂಗಳು ಸಂಭವಿಸಿದ ವಿನಾಶಕಾರಿ ಭೂಕುಸಿತದಲ್ಲಿ ಬದುಕುಳಿದವರನ್ನ ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10 ರಂದು (ಶನಿವಾರ) ಕೇರಳದ ವಯನಾಡ್’ಗೆ ಭೇಟಿ ನೀಡಲಿದ್ದಾರೆ. ಮೂಲಗಳ ಪ್ರಕಾರ, ಅವರು ವಿಶೇಷ ವಿಮಾನದ ಮೂಲಕ ಕಣ್ಣೂರಿಗೆ ಆಗಮಿಸಲಿದ್ದಾರೆ. ಅಲ್ಲಿಂದ (ಕಣ್ಣೂರು) ಪಿಎಂ ಮೋದಿ ಹೆಲಿಕಾಪ್ಟರ್ ಮೂಲಕ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತ್ರ ಅವರು ಪ್ರಸ್ತುತ 10,000ಕ್ಕೂ ಹೆಚ್ಚು ಸ್ಥಳಾಂತರಗೊಂಡ ವ್ಯಕ್ತಿಗಳು ಆಶ್ರಯ ಪಡೆದಿರುವ ಹಲವಾರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. … Continue reading BREAKING : ಆಗಸ್ಟ್ 10ರಂದು ಭೂಕುಸಿತ ಪೀಡಿತ ‘ವಯನಾಡ್’ಗೆ ‘ಪ್ರಧಾನಿ ಮೋದಿ’ ಭೇಟಿ