BREAKING : 43 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಕುವೈತ್’ಗೆ ‘ಪ್ರಧಾನಿ ಮೋದಿ’ ಭೇಟಿ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 21-22 ರಂದು ಕುವೈತ್’ಗೆ ಭೇಟಿ ನೀಡಲಿದ್ದಾರೆ. 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್ ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಕುವೈತ್ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಾಹ್ಯಾ ಅವರನ್ನ ಭೇಟಿ ಮಾಡಿದ್ದರು. ನ್ಯೂಯಾರ್ಕ್’ನಲ್ಲಿ ಸೆಪ್ಟೆಂಬರ್’ನಲ್ಲಿ ಕುವೈತ್’ನ ಯುವರಾಜರೊಂದಿಗಿನ ತಮ್ಮ ಭೇಟಿಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ದ್ವಿಪಕ್ಷೀಯ ಸಂಬಂಧಗಳಲ್ಲಿ ಹೆಚ್ಚುತ್ತಿರುವ ಆವೇಗದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ವ್ಯಾಪಾರ, ಹೂಡಿಕೆ, … Continue reading BREAKING : 43 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಕುವೈತ್’ಗೆ ‘ಪ್ರಧಾನಿ ಮೋದಿ’ ಭೇಟಿ