BREAKING : ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು  ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಘಟನೆ ನಡೆದು ಹಲವು ತಿಂಗಳು ಆದರೂ … Continue reading BREAKING : ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ