BREAKING : ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಸೈಬರ್ ಸೆಂಟರ್ ಮೇಲೆ ಪೊಲೀಸರು ದಾಳಿ : ಇಬ್ಬರು ಅರೆಸ್ಟ್!
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ದಾಖಲೆ ಸೃಷ್ಟಿ ಮಾಡುತಿದ್ದವರ ಸೆಂಟರ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಸೆಂಟರ್ ಗಳ ಮೇಲೆ ದಾಳಿ ನಡೆಸಿ, ನಕಲಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಆಧಾರ್ ಕಾರ್ಡ್ ಮಾರ್ಕ್ಸ್ ಕಾರ್ಡ್ ಎಲ್ಲಾ ಫೋರ್ಜರಿ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಯಶವಂತ್ (20) ಹಾಗೂ ರಘುವೀರ್ (26) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಬರ್ ಸೆಂಟರ್ ಒಂದರಲ್ಲಿ ಇವರು ನಕಲಿ ದಾಖಲೆಗಳನ್ನು … Continue reading BREAKING : ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಸೈಬರ್ ಸೆಂಟರ್ ಮೇಲೆ ಪೊಲೀಸರು ದಾಳಿ : ಇಬ್ಬರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed